Categories: ಉಡುಪಿ

ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಸಂಜೆ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ.

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 73.53, ಕಾಪುವಿನಲ್ಲಿ ಶೇ.74.50, ಕುಂದಾಪುರದಲ್ಲಿ ಶೇ.74.28, ಉಡುಪಿಯಲ್ಲಿ ಶೇ.72.52, ಚಿಕ್ಕಮಗಳೂರಿನಲ್ಲಿ ಶೇ. 66.13,

ಮೂಡುಗೆರೆಯಲ್ಲಿ ಶೇ. 73.48, ಶೃಂಗೇರಿಯಲ್ಲಿ ಶೇ. 75.02 ಹಾಗೂ ತರೀಕೆರೆಯಲ್ಲಿ ಶೇ. 69.06ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದುಬಂದಿದೆ.

Chaitra Kulal

Recent Posts

ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ…

11 mins ago

ಫೋಟೋ ತೆಗೆಯಲು ಬಂದ ಅಭಿಮಾನಿಗೆ ಥಳಿಸಿದ ಶಕಿಬ್ ಅಲ್ ಹಸನ್‌

ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…

28 mins ago

ಹೆಚ್​​ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​​ಡಿ ರೇವಣ್ಣ ಅವರಿಗೆ ಏಳು ದಿನದವರೆಗೆ ಅಂದರೆ ಮೇ…

39 mins ago

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

57 mins ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ…

57 mins ago

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ…

1 hour ago