Categories: ಉಡುಪಿ

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯಿಲಿ ಸ್ಪಷ್ಟನೆ

ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಬಜರಂಗದಳ ನಿಷೇಧ ಮಾಡುವ ಪ್ರಸ್ತಾವ ಇರಲಿಲ್ಲ. ರಾಜ್ಯ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದರು.

ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ಆರಾಧಿಸುತ್ತದೆ. ಆದರೆ ಪಟೇಲ್ ಅವರು ಆರೆಸ್ಸೆಸ್ ನ್ನು ಬ್ಯಾನ್ ಮಾಡಿದ್ದರು. ಬಳಿಕ ಜವಾಹರಲಾಲ್ ನೆಹರೂ ನಿಷೇಧವನ್ನು ಹಿಂಪಡೆದಿದ್ದರು. ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಇದನ್ನು ನಮ್ಮ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಇವತ್ತು ಸ್ಪಷ್ಟಪಡಿಸುತ್ತಾರೆ ಎಂದು ಹೇಳಿದರು.

Ashika S

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

5 hours ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

5 hours ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

6 hours ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

6 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

6 hours ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

6 hours ago