ಉಡುಪಿ: ಇದೇ ಬರುವ ಫೆ. 5ರಿಂದ ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕರಾವಳಿ- ಮಲೆನಾಡು ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಹೇಳಿದರು.
ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.5ರಂದು ಸುಳ್ಯ ಕ್ಷೇತ್ರದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಬಳಿಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 26 ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿವೆ.
ಈ ಯಾತ್ರೆಯ ಪ್ರಯುಕ್ತ ಪ್ರತಿ ಕ್ಷೇತ್ರದಲ್ಲಿ ಸಭೆ, ಮುಖಂಡರೊಂದಿಗೆ ಅಭಿವೃದ್ಧಿ ಬಗ್ಗೆ ಚರ್ಚೆ ಹಾಗೂ ಜನಾಭಿಪ್ರಾಯವನ್ನು ಪಡೆದುಕೊಳ್ಳಲಾಗುವುದು ಎಂದರು.
ಮೊದಲ ಹಂತದಲ್ಲಿ ಫೆ.6ರಂದು ಮೂಡಬಿದ್ರೆ, 7ರಂದು ಕಾಪು, 8ರಂದು ಕುಂದಾಪುರ, 9ರಂದು ಶೃಂಗೇರಿಯಲ್ಲಿ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…