News Karnataka Kannada
Tuesday, April 23 2024
Cricket
ಉಡುಪಿ

ಉಡುಪಿ: ಕಾಲುಸಂಕದಿಂದ ಬಿದ್ದು ವೃದ್ಧ ಸಾವು

ಸಾವು
Photo Credit : News Kannada

ಉಡುಪಿ: ಇಲ್ಲಿನ ಯಡಮೊಗೆ ಗ್ರಾಮದಲ್ಲಿ ಗ್ರಾಮದಲ್ಲಿ ಮಂಗಳವಾರ ಕುಬ್ಜಾ ನದಿಗೆ ಅಡ್ಡಲಾಗಿ ಹಾಕಲಾಗಿದ್ದ ತಾತ್ಕಾಲಿಕ ಕಾಲು ಸಂಕದಿಂದ ಆಕಸ್ಮಿಕವಾಗಿ ಬಿದ್ದು ವೃದ್ಧರೊಬ್ಬರು ನೀರು ಪಾಲಾದ ಘಟನೆ ನಡೆದಿದೆ.

ಮೃತಪಟ್ಟವರನ್ನು ಶೇಷಾದ್ರಿ ಐತಾಳ್‌ (73) ಎಂದು ಗುರುತಿಸಲಾಗಿದ್ದು, ಇವರು ಕಮಲಶಿಲೆ ದೇವಳದಲ್ಲಿ ಹಿರಿಯ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಅವರ ಮನೆಯ ಬಳಿ ಘಟನೆ ನಡೆದಿದೆ.

ಬುಧವಾರ ಬೆಳಗ್ಗೆ 10.45ರ ಸುಮಾರಿಗೆ ಘಟನೆ ನಡೆದ ಸುಮಾರು 50 ಮೀಟರ್‌ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು