Categories: ಉಡುಪಿ

ಉಡುಪಿ: 5 ಕ್ಷೇತ್ರ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ, ಸ್ಟ್ರಾಂಗ್ ರೂಮ್‌ಗೆ ಬಿಗಿ ಭದ್ರತೆ

ಉಡುಪಿ: ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದೆ. ಮತದಾನ ಬಳಿಕ ಮತಯಂತ್ರಗಳನ್ನು ನಗರದ ಸೈಂಟ್ ಸಿಸಿಲೀಸ್ ಕಾಲೇಜಿನಲ್ಲಿರುವ ಸ್ಟ್ರಾಂಗ್ ನಲ್ಲಿ ರೂಮ್ ಭದ್ರವಾಗಿ ಇರಿಸಲಾಗಿದೆ.

ಐದು ಕ್ಷೇತ್ರಗಳಿಂದ ಆಗಮಿಸಿದ್ದ ಇವಿಎಂಗಳು ಸ್ಟ್ರಾಂಗ್ ರೂಮ್‌ಗೆ ಶಿಫ್ಟ್ ಮಾಡಲಾಗಿದೆ. ಕಂಟೇನರ್‌ಗಳಲ್ಲಿ ಮೂಲಕ ಸುರಕ್ಷಿತವಾಗಿ ಇವಿಎಂಗಳನ್ನು ಸ್ಟ್ರಾಂಗ್ ರೂಮ್‌ಗೆ ಸಾಗಿಸಲಾಗಿದೆ. ಸ್ಟ್ರಾಂಗ್ ರೂಮ್‌ಗೆ ಮೂರು ಹಂತಗಳಲ್ಲಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. ಸಿಆರ್ ಪಿ ಎಫ್, ಕೆಎಸ್‌ಆರ್‌ಪಿ, ಡಿಎಆರ್ ಪೊಲೀಸ್ ಸಿಬ್ಬಂದಿಯಿಂದ ಬಿಗಿ ಭದ್ರತೆ ನೀಡಲಾಗಿದೆ.

Ashika S

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

18 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

30 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

56 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

2 hours ago