News Karnataka Kannada
Sunday, May 05 2024
ಉಡುಪಿ

ಉಡುಪಿ: ಹೋಟೆಲ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ‌ ಅವಘಡ

Udupi: Fire breaks out at hotel in Udupi due to gas leak
Photo Credit : News Kannada

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಅದು ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ ಮೂಲಕ ಭಾರೀ ದುರಂತವೊಂದು ತಪ್ಪಿದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು