Categories: ಉಡುಪಿ

ಉಡುಪಿ: ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಪುನರಾರಂಭ

ಉಡುಪಿ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ಕರ್ನಾಟಕ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದ್ದು, ಇಂದು ಶಾಸಕರಾದ ಕೆ. ರಘುಪತಿ ಭಟ್ ಅವರು ಸೇತುವೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಮಲ್ಪೆ ಬೀಚ್ ನಿರ್ವಾಹಕರಾದ ಸುದೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Sneha Gowda

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

24 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

37 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

52 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago