Categories: ಉಡುಪಿ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ನಿಧನ

ಉಡುಪಿ:  ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದರು. ಅವರು‌ ಕಳೆದು ಒಂದೂವರೆ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು.

1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಅವರು ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Ashika S

Recent Posts

ಶ್ರೀ ಕೃಷ್ಣ ಧಾಮದಲ್ಲಿ ಉಚಿತ ಸಾಮೂಹಿಕ ಉಪನಯನ

ನಗರದ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ…

8 mins ago

ದೇಶದದ್ಯಾಂತ ಪ್ರಜ್ವಲಿಸಿದ ಪ್ರಜ್ವಲ್‌ ಪೆನ್‍ಡ್ರೈವ್; ಈತ ಅದೆಂಥಾ ವಿಕೃತ ಕಾಮಿಯಾಗಿರಬೇಡ

ಹಾಸನದ ಸಂಸದರೂ ಆಗಿರೋ  ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ…

43 mins ago

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…

1 hour ago

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

1 hour ago

ದನದ ಮಾಂಸ ರಫ್ತಿನಲ್ಲಿ ಬಿಜೆಪಿ 2ನೇ ಸ್ಥಾನ: ಸಂತೋಷ್‌ ಲಾಡ್‌

ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…

2 hours ago

ಚಾಮರಾಜನಗರ: ಸಾರಿಗೆ ಬಸ್‌ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…

2 hours ago