News Karnataka Kannada
Wednesday, April 17 2024
Cricket
ಉಡುಪಿ

ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು: ಪಾಲಕರ ಆಕ್ರೋಶ

Udupi girl admitted to private hospital, dies, parents protest
Photo Credit : News Kannada

ಉಡುಪಿ: ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಬುಧವಾರ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದು, ಯುವತಿಯ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಹೆತ್ತವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲೂರಿನ ಕೇಮುಂಡೇಲು ನಿವಾಸಿ ಅದಮಾರು ಜನಾರ್ಧನ ಶೋಭಾ ದಂಪತಿಗಳ ಏಕೈಕ ಪುತ್ರಿ ನಿಖಿತಾ ಕುಲಾಲ್‌ ಸಾವನ್ನಪ್ಪಿದ ಯುವತಿ. ನಿಖಿತಾ ಮನೆಯಲ್ಲಿ ನೀರವ ಮೌನ ಮತ್ತು ದು: ಮುಗಿಲು ಮುಟ್ಟಿದ್ದು, ಹೆತ್ತವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಿಖಿತಾ ಸಾವಿಗೆ ಆಕ್ರೋಶ ವ್ಯಕ್ತವಾಗಿದ್ದು,ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು