Categories: ಉಡುಪಿ

ಉಡುಪಿ: ಎಚ್ ಡಿ ದೇವೇಗೌಡರ ಹುಟ್ಟುಹಬ್ಬ, ಜೆಡಿಎಸ್ ನಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಉಡುಪಿ: ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ಗುರುವಾರದಂದು ಬೆಳಗ್ಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ಉಡುಪಿ ಜಿಲ್ಲಾ ಜನತಾದಳ ವತಿಯಿಂದ ಮತ್ತು ಉಡುಪಿ ಜನತೆಯ ಪರವಾಗಿ ಅವರಿಗೆ ಶುಭ ಹಾರೈಸಿ,ಆರೋಗ್ಯ ಭಾಗ್ಯ, ಸುಖ ಶಾಂತಿ ನೆಮ್ಮದಿ ಸಿಗಲಿ,ನೂರು ಕಾಲ ಬಾಳಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಶಾಲಿನಿ ಬಿ ಶೆಟ್ಟಿ, ಕೆಂಚನೂರ್, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿ,ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶ್ರೀ ಫೈಝನ್ ಅಹ್ಮದ್, ನಾಯಕರುಗಳಾದ,ರಾಮರಾವ್, ಶ್ರೀಮತಿ ವಿಶಾಲಾಕ್ಷಿ, ರಂಗ ಕೋಟ್ಯಾನ್, ರಶೀದ್ ಯುಎ,ನವೀನ್ ಕುಲಾಲ್, ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

4 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

4 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

4 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

5 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

5 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

6 hours ago