News Karnataka Kannada
Sunday, April 28 2024
ಉಡುಪಿ

ಉಡುಪಿ: ರಾಷ್ಟ್ರೀಯ ‌ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ

Udupi: Inauguration of National Voters' Day programme
Photo Credit : News Kannada

ಉಡುಪಿ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ‌ ಅಜ್ಜರಕಾಡಿನ ಪುರಭವನದಲ್ಲಿ ಇಂದು ರಾಷ್ಟ್ರೀಯ ‌ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಮಾತನಾಡಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕು. ಯಾವುದೇ ಆಸೆ,‌ ಆಮಿಷಗಳಿಗೆ ಒಳಗಾಗದೇ ತಮ್ಮ ಬೇಡಿಕೆಗಳಿಗೆ ಸ್ಪಂದಿಸುವ, ನಮ್ಮ ಕೆಲಸ ಮಾಡಿಕೊಡುವ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ‌ ಬೋಧಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಚ್. ಟಿ. ಸಿದ್ದಲಿಂಗಪ್ಪ, ಉಡುಪಿ‌ ತಹಶಿಲ್ದಾರ್ ಮಹೇಶ್ ಉಪಸ್ಥಿತರಿದ್ದರು. ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತ ರಾಜು ಸ್ವಾಗತಿಸಿದರು. ಸ್ವೀಪ್ ಸಮಿತಿಯ ಅಶೋಕ್ ಕಾಮತ್ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು