News Karnataka Kannada
Wednesday, May 01 2024
ಉಡುಪಿ

ಉಡುಪಿ: ಅಪಾಯದ ಸ್ಥಿತಿಯಲ್ಲಿದೆ ಕಟ್ಟೆಆಚಾರ್ಯ ಮಾರ್ಗ, ದುರಸ್ತಿಗೆ ಆಗ್ರಹ

Udupi: Kattaacharya Marg in danger condition, demands repairs
Photo Credit : News Kannada

ಉಡುಪಿ: ಕಡಿಯಾಳಿ ರಾಷ್ಟ್ರೀಯ ಹೆದ್ದಾರಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸಂಪರ್ಕಿಸುವ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬರುವ ದಿ. ಡಾ. ವಿ. ಎಸ್ ಆಚಾರ್ಯರ ಮನೆ ಹತ್ತಿರದಿಂದ ರಾಜಾಂಗಣ ವಾಹನ ನಿಲುಗಡೆಯವರೆಗೆ ಸಂಪೂರ್ಣ ಹದಗೆಟ್ಟಿದೆ.

ರಸ್ತೆಯ ಉದ್ದಗಲಕ್ಕೂ ಹೊಂಡ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಲ್ಲುವುದು ಬೇಸಿಗೆಗಾಲದಲ್ಲಿ ಧೂಳು ಎಳುವ ಪರಿಸ್ಥಿತಿ ಇದೆ.

ನಗರಸಭೆಯ ಅಧಿಕಾರಿಗಳು ಆದಷ್ಟು ಬೇಗ ರಸ್ತೆ ದುರಸ್ತಿ ಕಾರ್ಯ ನಡೆಸಬೇಕೆಂದು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು