News Karnataka Kannada
Monday, April 29 2024
ಉಡುಪಿ

ಉಡುಪಿ: ಉಸ್ತುವಾರಿ ಸಚಿವ ಎಸ್. ಅಂಗಾರ ಅವರಿಂದ ಧ್ವಜಾರೋಹಣ‌

Udupi: Minister-in-charge S. Flag hoisting by Angara
Photo Credit : News Kannada

ಉಡುಪಿ: ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ರವರು ಧ್ವಜಾರೋಹಣವನ್ನು ನೆರವೇರಿಸಿ ಬಳಿಕ ಗೌರವ ರಕ್ಷೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು