Categories: ಉಡುಪಿ

ಉಡುಪಿ: ಜೂನ್ 2ರಂದು ‘ನನ್ನ ಕ್ಷೇತ್ರ- ನನ್ನ ಕನಸು’ ಶಾಸಕರೊಂದಿಗೆ ಒಂದು ಸಂವಾದ ಕಾರ್ಯಕ್ರಮ

ಉಡುಪಿ: ತಿಂಗಳೆ ಪ್ರತಿಷ್ಠಾನದ ವತಿಯಿಂದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮವನ್ನು ಜೂನ್ 2ರಂದು ಮಧ್ಯಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದು, ಈ ಸಂವಾದದಲ್ಲಿ ಜಿಲ್ಲೆಯ‌ ಐದು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಂಗಳೆ ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಶ್ರೀರಾಜ ಗುಡಿ ಉಪಸ್ಥಿತರಿರಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ‌ ಶಾಸಕ ಸುನಿಲ್‌ ಕುಮಾರ್, ಕುಂದಾಪುರ ಶಾಸಕ‌ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ಕಿರಣ್ ಕುಮಾರ್, ಸಂತೋಷ್ ಜತ್ತನ್ ಉಪಸ್ಥಿತರಿದ್ದರು.

Ashika S

Recent Posts

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

7 mins ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

32 mins ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

45 mins ago

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

1 hour ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

1 hour ago

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…

2 hours ago