News Karnataka Kannada
Saturday, May 04 2024
ಉಡುಪಿ

ಉಡುಪಿ: ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್, ಕೀಳಂಜೆ ರಿಯಾ ಜಿ. ಶೆಟ್ಟಿಗೆ ಅವಳಿ ಚಿನ್ನದ ಪದಕ

Udupi: National Level Karate Championship, Keelanje Riya G. Twin gold medals for Shetty
Photo Credit : News Kannada

ಉಡುಪಿ: ಕೊಬೋಡೊ ಬುಡೊಕಾನ್ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಡುಪಿ ಒಳಕಾಡು ಶಾಲೆಯ 8ನೇಯ ತರಗತಿಯ ವಿದ್ಯಾರ್ಥಿನಿ ಕೀಳಂಜೆಯ ರಿಯಾ ಜಿ.ಶೆಟ್ಟಿ ಅವರು ಕಟ ಮತ್ತು ಕುಮಿಟೆ ವಿಭಾಗದಲ್ಲಿ ಅವಳಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಸಾಧನೆ ಜೊತೆಗೆ ರಾಷ್ಟ್ರಮಟ್ಟದಲ್ಲಿ ನಡೆದಿರುವ ಸತತ ನಾಲ್ಕನೇ ಕರಾಟೆ ಸ್ಪರ್ಧೆಯಲ್ಲಿ ಎರಡು ವಿಭಾಗದಲ್ಲಿಯೂ ಅವಳಿ ಚಿನ್ನ ಬಾಚಿಕೊಂಡ ಸಾಧನೆ ಮಾಡಿದ್ದಾರೆ. ಇವರು ಹಾವಂಜೆ ಗ್ರಾಮದ ಕೀಳಂಜೆಯ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಹಾಗೂ ಜಯಲಕ್ಷ್ಮಿ ಜಿ. ಶೆಟ್ಟಿ ಅವರ ಪುತ್ರಿ. ಅಂತಾರಾಷ್ಟ್ರೀಯ ಕರಾಟೆಪಟು ಶಿಕ್ಷಕಿ, ಪ್ರವೀಣ ಪರ್ಕಳ ಅವರ ಶಿಷ್ಯೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು