ನವದೆಹಲಿಯ ಇಸ್ಕಾನ್ ದೇಗುಲಕ್ಕೆ ಉಡುಪಿ‌ ಪುತ್ತಿಗೆ ಶ್ರೀ ಭೇಟಿ

ಉಡುಪಿ:  ಪುತ್ತಿಗೆ ಮಠದ ಪರ್ಯಾಯ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ‌ ಹಾಗೂ ಸುಶ್ರೀಂದ್ರತೀರ್ಥ ಸ್ವಾಮೀಜಿ ದೇಶ ಪರ್ಯಾಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಇಂದು ನವದೆಹಲಿಯಲ್ಲಿರುವ ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿದರು.

ಇಸ್ಕಾನ್ ದೇಗುಲಕ್ಕೆ ಆಗಮಿಸಿದ ಉಭಯ ಶ್ರೀಪಾದರನ್ನು ದೇಗುಲದ ಆಡಳಿತ ಮಂಡಳಿಯವರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು. ಶ್ರೀಪಾದರಿಗೆ ಗೌರವ ಸಮರ್ಪಣೆ ಸಲ್ಲಿಸಿದರು. ಬಳಿಕ ಶ್ರೀಪಾದರು ಭಕ್ತಾಧಿಗಳಿಗೆ ಸಾಮೂಹಿಕ ಗೀತಾ ಲೇಖನ ಯಜ್ಞ ದೀಕ್ಷಾ ನೀಡಿದರು.

Sneha Gowda

Recent Posts

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌…

3 mins ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…

11 mins ago

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

26 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

37 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

47 mins ago

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

1 hour ago