News Karnataka Kannada
Saturday, April 27 2024
ಉಡುಪಿ

ಉಡುಪಿ: 3.05 ಕೋಟಿ ರೂ. ವೆಚ್ಚದಲ್ಲಿ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣ

Rs 3.05 crore Construction of Parkala Santhe Market Building at a cost
Photo Credit : News Kannada

ಉಡುಪಿ: ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ನಗರಸಭೆಯ ಉದ್ಯಮ ನಿಧಿಯಿಂದ. 3.05 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇಂದು ಶಾಸಕ ಕೆ. ರಘುಪತಿ ಭಟ್ ಅವರು ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು