ಉಡುಪಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜುಲೈ 6) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ಧಾರೆ.
ಮುಂದುವರಿದ ಮಳೆ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.