Categories: ಉಡುಪಿ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ ನಿಧನ

ಉಡುಪಿ:  ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ಅವರು ಇಂದು ನಿಧನ ಹೊಂದಿದರು. ಅವರಿಗೆ 84ವರ್ಷ ವಯಸ್ಸಾಗಿತ್ತು.

ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರೀ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳವೂ ಸೇರಿದಂತೆ ಸುಮಾರು ಐದೂವರೆ ದಶಕಗಳ ಕಾಲ ಕಲಾಸೇವೆಗೈದ ಇವರು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. 13 ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.

Sneha Gowda

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

7 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

18 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

49 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

57 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

59 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago