News Karnataka Kannada
Sunday, April 21 2024
Cricket
ಉಡುಪಿ

ಉಡುಪಿ: ಜುಲೈ 21-22 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

Mangaluru: Water supply system disrupted on July 17, 18
Photo Credit : News Kannada

ಉಡುಪಿ:  ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ನೀರು ಶುದ್ಧೀಕರಣ ಘಟಕದಲ್ಲಿ ಕ್ಲುಬಿಕಲ್ ಮೀಟರ್, ಟ್ಯಾಂಕ್ ಕ್ಲೀನಿಂಗ್ ಹಾಗೂ ಗೇಟ್ ವಾಲ್ವ್ ಫಿಕ್ಸಿಂಗ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ, ಜುಲೈ 21ರ ಬೆಳಗ್ಗೆ 6 ರಿಂದ ಜು. 22 ರ ಬೆಳಗ್ಗೆ 6 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು