ಉಡುಪಿ: ಆನ್ಲೈನ್ನಲ್ಲಿ ಫೇಸ್ ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋಗಿ ಲಕ್ಷಾಂತರ ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ಬಗ್ಗೆ ಆನ್ಲೈನ್ ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದು, ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ ತಪ್ಪಾಗಿದೆ ಎಂದು ತಿಳಿಸಿದ್ದ ಅಲ್ಲದೆ ಬೇರೊಂದು ಲಿಂಕ್ ಕಳುಹಿಸಿ ಅದರಲ್ಲಿ ವಿವರ ನೀಡುವಂತೆ ಸೂಚಿಸಿದ್ದ. ಅದನ್ನು ನಂಬಿದ ಮಹಿಳೆ ವಿವಿರ ಅಪ್ಡೇಟ್ ಮಾಡಿದ್ದರು. ಮಾ.24ರಂದು 99.999 ರೂ. ಮಾ.25ರಂದು 90,000 ಸಾವಿರ ರೂ. ಮತ್ತೊಮ್ಮೆ 8,000 ಸಾವಿರ ರೂ. ಸೇರಿದಂತೆ ಒಟ್ಟು 1,97,999 ರೂ. ಬ್ಯಾಂಕ್ ಖಾತೆಯಿಂದ ಕಡಿತವಾಗಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…