News Karnataka Kannada
Tuesday, April 16 2024
Cricket
ಉಡುಪಿ

ಉಡುಪಿ: ಹಳೆ ಸರಕಾರಿ ಬಸ್ಸು ನಿಲ್ದಾಣದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ

Udupi: Woman rescued from a critical condition at old government bus stand; Hospitalised
Photo Credit : News Kannada

ಉಡುಪಿ: ಇಲ್ಲಿನ ಹಳೆ ಸರಕಾರಿ ಬಸ್ಸು ನಿಲ್ದಾಣದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಇಂದು ನಡೆದಿದೆ.

ದಾಖಲಿಸ್ಪಟ್ಟಿರುವ ಮಹಿಳೆ ದಾವಣಗೆರೆ ಕೋಣಂದೂರು ನಿವಾಸಿ 56ವರ್ಷದ ಲಕ್ಷ್ಮೀ ಎಂದು ಶಂಕಿಸಲಾಗಿದೆ. ಮಹಿಳೆಯ ಜೊತೆ ಓರ್ವ ವ್ಯಕ್ತಿಯಿದ್ದು, ಮಹಿಳೆಯ ಅಸ್ವಸ್ಥ ಸ್ಥಿತಿಕಂಡು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಹಿಳೆಯ ಸಂಬಂಧಿಕರು ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು