News Karnataka Kannada
Monday, May 06 2024
ಉಡುಪಿ

ಉದ್ಯಾವರದಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸ್ಥಳದಲ್ಲೇ ಸಾವು

Uttar Pradesh: Three killed as truck rams into dhaba
Photo Credit : News Kannada

ಉಡುಪಿ:  ಉದ್ಯಾವರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

42 ವರ್ಷದ ರತ್ನ ಮೃತ ದುರ್ದೈವಿ. ಇವರು ಪ್ರಯಾಣಿಸುತ್ತಿದ್ದ ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಬರುವಾಗ ಉದ್ಯಾವರದ ಸಮೀಪ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಕಾರಿನಲ್ಲಿ ರತ್ನ ಅವರ ಜೊತೆ ಒಬ್ಬ ಪುರುಷ ಕೂಡ ಇದ್ದು ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಷಯ ತಿಳಿದು ಆಪದ್ಭಾಂಧವ ಈಶ್ವ‌ರ್‌ ಮಲ್ಪೆ ಸ್ಥಳಕ್ಕೆ ಧಾವಿಸಿ ,ರಕ್ತಸಿಕ್ತವಾಗಿ ಬಿದ್ದಿದ್ದ ರತ್ನ ಅವರನ್ನು ಮಣಿಪಾಲದ ಕೆಎಂಸಿಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು