Categories: ಉಡುಪಿ

ಉಡುಪಿ: ವಿದ್ಯಾವಾರಿನಿಧಿತೀರ್ಥ ಶ್ರೀಪಾದರ ಆರಾಧನೆ, ಪರ್ಯಾಯ ಕೃಷ್ಣಾಪುರ ಶ್ರೀಗಳಿಂದ ವಿಶೇಷ ಪೂಜೆ

ಉಡುಪಿ: ಕಾಣಿಯೂರು ಮಠದ ಪರಮಪೂಜ್ಯ ಶ್ರೀ ವಿದ್ಯಾವಾರಿನಿಧಿತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ರಥಬೀದಿಯ ಬಳಿಯ ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ ಇಂದು ವಿದ್ಯಾವಾರಿನಿಧಿತೀರ್ಥ ಶ್ರೀಪಾದರ ವೃಂದಾವನಕ್ಕೆ ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಶ್ರೀ ಕಾಣಿಯೂರು ಮಠಾದೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಪರಮಪೂಜ್ಯ ಶ್ರೀವಿದ್ಯಾವಾರಿನಿಧಿತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.

Sneha Gowda

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

5 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

18 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

44 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago