News Karnataka Kannada
Monday, April 29 2024
ಉಡುಪಿ

ಕೇಂದ್ರ ವಿದೇಶಾಂಗ ಸಚಿವ ಸುಬ್ರಹ್ಮಣ್ಯಮ್ ಜೈ ಶಂಕರ್ ಉಡುಪಿಗೆ ಆಗಮನ: ಜಿಲ್ಲಾ ಬಿಜೆಪಿಯಿಂದ ಸ್ವಾಗತ

Union External Affairs Minister Subrahmanyam Jaishankar arrives in Udupi, receives welcome from district BJP
Photo Credit : News Kannada

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್ ಜಯಶಂಕರ್ ಅವರು ಇಂದು ಸಂಜೆ ಉಡುಪಿಗೆ ಬಂದಿಳಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ/ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ವಕ್ತಾರ ಕೆ ರಾಘವೇಂದ್ರ ಕಿಣಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗಡೆ ಪ್ರಬುದ್ಧರ ಪ್ರಕೋಶ್ಠೋದ ಸಂಚಾಲಕರಾದ ಪಾಂಡುರಂಗ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು