ಉಡುಪಿ: ಪ್ಯಾರಾಮೆಡಿಕಲ್ ಕಾಲೇಜ್ ವಾಶ್ ರೂಂ ವಿಡಿಯೋ ವಿವಾದದ ತನಿಖೆಗಾಗಿ ಸಿಐಡಿ ಪೊಲೀಸರ ತಂಡ ಆಗಸ್ಟ್ 8ರಂದು ಮಂಗಳವಾರ ನಗರಕ್ಕೆ ಆಗಮಿಸಿದೆ. ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ತಂಡವು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿಗೆ ಭೇಟಿ ನೀಡಿತು. ಈ ನಿಟ್ಟಿನಲ್ಲಿ ಆರೋಪಿ ವಿದ್ಯಾರ್ಥಿನಿಯರನ್ನು ಸಿಐಡಿ ತಂಡ ಭೇಟಿಯಾಗುವ ಸಾಧ್ಯತೆ ಇದೆ.
ವಿಡಿಯೋ ವಿವಾದ: ಉಡುಪಿಗೆ ಎಂಟ್ರಿ ಕೊಟ್ಟ ಸಿಐಡಿ ತಂಡ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.