ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾವುಂದ ಸಖಿ ಮತಗಟ್ಟೆಯಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು. ಗುರುತಿನ ಚೀಟಿಯೊಂದಿಗೆ ಮತಗಟ್ಟೆ ಆಗಮಿಸಿದ ಮತದಾರರು ತಮ್ಮ ಇಷ್ಟದ ಅಭ್ಯರ್ಥಿಗೆ ಮತವನ್ನು ಹಾಕುವುದರ ಮುಖೇನ ಮತ ಚಲಾವಣೆ ಮಾಡಿದ್ದಾರೆ.
ಅಜ್ಜಿಗೆ ಸಹಕರಿಸಿದ ಸೈನಿಕರು: ಬೈಂದೂರು ವಿಧಾನಸಭೆ ಕ್ಷೇತ್ರದ ನಾವುಂದ ಸಖಿ ಮತಗಟ್ಟೆಯಲ್ಲಿ 90 ವರ್ಷದ ಪ್ರಾಯದ ಅಜ್ಜಿಗೆ ಮತ ಕೇಂದ್ರಕ್ಕೆ ತೆರಳಲು ಸೈನಿಕರು ಅಜ್ಜಿಯ ಕೈ ಹಿಡಿದು ಸಹಕರಿಸಿದರು.
ಮೊದಲ ಬಾರಿಗೆ ಮತದಾನ ಮಾಡಲು ಉತ್ಸಾಹದಿಂದ ಯುವಕ ಯುವತಿಯರು ಮತಗಟ್ಟೆ ಬಂದು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರು ವೀಲ್ ಚೇರ್ನಲ್ಲಿ ಬಂದು ಮತದಾನ ಮಾಡಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…