Categories: ಉಡುಪಿ

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಉಡುಪಿ: ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

ಸೋಮವಾರ ಮಧ್ಯಾಹ್ನದಿಂದಲೇ ಅರಬ್ಬಿ ಸಮುದ್ರದಲ್ಲಿ ತೀವ್ರ ತರಹದ ಗಾಳಿ ಬೀಸುತ್ತಿದ್ದು, ಈ ಹಿನ್ನಲೆಯಲ್ಲಿ ಜಲಕ್ರೀಡೆ, ಬೋಟ್ ಚಟುವಟಿಕೆ, ಫ್ಲೋಟಿಂಗ್ ಬ್ರಿಡ್ಜ್‌ಗೆ ಮುಂದಿನ ಆದೇಶದವರೆಗೆ ನಿರ್ಬಂಧ ಹೇರಲಾಗಿದೆ. ರಜೆಯ ಮಜಾ ಅನುಭವಿಸಲು ದೂರದ ಪ್ರದೇಶಗಳಿಂದ ಮಲ್ಪೆಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಇದರಿಂದ ನಿರಾಸೆಯಾದರೂ ಜಿಲ್ಲಾಡಳಿತವು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ. ಇದಲ್ಲದೆ ಪ್ರವಾಸಿಗರಿಗೆ ಧ್ವನಿವರ್ಧಕದ ಮೂಲಕ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗುತ್ತಿದೆ.

Nisarga K

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

10 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

36 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

45 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago