Categories: ಉಡುಪಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ಆರೋಪಿ ಆತ್ಮಹತ್ಯೆ

ಕಾರ್ಕಳ: ಮಹಿಳೆಯೋರ್ವರು ತಾನು ದುಡಿಯುತ್ತಿದ್ದ ಬ್ಯಾಂಕ್ ನಲ್ಲಿ ಜುಲಾಯಿ 14ರ ಬೆಳಿಗ್ಗೆ ಆತ್ಮಹತ್ಯೆಗೈದಿದ್ದರು. ಪ್ರಕರಣಕ್ಕೆ‌ ಸಂಬಂಧಿಸಿದಂತೆ‌ ಆತ್ಮಹತ್ಯೆಗೆ ಕಾರಣನಾದ ಆರೋಪಿ ಸಂತೋಷ್ ಯಾನೆ ಹರಿತನಯ ದೇವಾಡಿಗ ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ. 3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದನು.

ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜುಲಾಯಿ 14ರ ಬೆಳಿಗ್ಗೆ‌ ಮನೆಯಿಂದ ಬ್ಯಾಂಕ್ ಗೆ‌ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಗೈದಿದ್ದರು.

ಈ ಕುರಿತಂತೆ ಪ್ರಮೀಳಾ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು. ಶನಿವಾರದಿಂದ ನಾಪತ್ತೆಯಾಗಿದ್ದ  ಇದೀಗ ಈದು ಮಾಪಾಲು ಹಾಡಿಯೊಂದರಲ್ಲಿ ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಸಂತೋಷ್ ಯಾನೆ ಹರಿತನಯ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾನೆ.

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

15 seconds ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

7 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

19 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

29 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

50 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago