ಕಾಪು: ವಿಮೆನ್ ಇಂಡಿಯಾ ಮೂವ್ ಮೆಂಟ್ ಕರ್ನಾಟಕ ಇವರು ಪ್ರತಿಭಟನೆ ನಿರತ ಕುಸ್ತಿಪಟು ಗಳನ್ನು ಬೆಂಬಲಿಸಿ ಕಾಪು ಪೇಟೆಯಲ್ಲಿ ಶನಿವಾರ ಮುಸ್ಲಿಂ ಮಹಿಳೆಯರು ಬ್ರಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್ ಮೆಂಟ್ ನ ಅಧ್ಯಕ್ಷೆ ನಾಝಿಯ ಮಾತನಾಡಿ ಮಹಿಳೆಯರ ಮೇಲೆ ದೌರ್ಜನ್ಯ ನೋಡಿಯೂ ಕಣ್ಣು ಮುಚ್ಚಿ ಕುಳಿತ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದರು. ನಾವು ಆರಿಸಿ ಕಳುಹಿಸಿದ ಸಂಸದರು ಬರೇ ಸಂಬಳವನ್ನು ತೆಗೆದುಕೊಳ್ಳುವ ಬದಲು ಮಹಿಳೆಯರ ಬಗ್ಗೆ ಸ್ವಲ್ಪ ಕಾಳಜಿಯಿಂದ ವರ್ತಿಸಲಿ. ಬಿಜೆಪಿ ಸರ್ಕಾರ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡುವ ಮೂಲಕವೇ ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ರಹಿಮಾ ಕಾಪು,ಜಿಲ್ಲಾ ಉಪಾಧ್ಯಕ್ಷೆ ನಸೀಮಾ, ಕಾಪು ಅಧ್ಯಕ್ಷೆ ಫರ್ಝಾನಾ,ಕಾರ್ಯದರ್ಶಿ ನೌಶೀನ್ ಮುಂತಾದವರು ಇದ್ದರು.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…