News Karnataka Kannada
Monday, April 29 2024
ಉಡುಪಿ

ಈಶ್ವರಪ್ಪನವರ ಬಂಡಾಯ ಶೀಘ್ರವೇ ಶಮನಗೊಳ್ಳಲಿದೆ: ಯಶ್ ಪಾಲ್ ಸುವರ್ಣ

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
Photo Credit : News Kannada

ಉಡುಪಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಪಕ್ಷದ ಹಿರಿಯರು ಚರ್ಚೆ ಮಾಡಿ ಸೂಕ್ತ ಸ್ಥಾನಮಾನ ಕಲ್ಪಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು