News Karnataka Kannada
Saturday, April 27 2024
ಉತ್ತರಕನ್ನಡ

ಓಮಿಕ್ರಾನ್ ; ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಶಿವರಾಮ ಹೆಬ್ಬಾರ್

Shivaram Hebbar
Photo Credit :

ಅಂಕೋಲಾ: ಕೊವೀಡ್ ರೂಪಾಂತರಿ ವೈರಸ್ ಓಮಿಕ್ರಾನ್ ಪ್ರಕರಣಗಳು ರಾಜ್ಯದಲ್ಲಿ  ವರದಿಯಾಗಿಲ್ಲ. ಆದರೂ ರಾಜ್ಯದಂತೆ ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಘಟ್ಟದ ಮೇಲೆ ಶಿರಸಿಯಲ್ಲಿ  ಮತ್ತು ಘಟ್ಟದ ಕೆಳಗೆ  ಕಾರವಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು,  ನಿತ್ಯ ತಲಾ 2500 ಪರೀಕ್ಷೆಗಳು ನಡೆಯುತ್ತವೆ.  ಜಿಲ್ಲೆಯ ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯತೆ ಇಲ್ಲ.  ಜಿಲ್ಲೆಯಲ್ಲಿ ಪ್ರತ್ಯೇಕ ನಿರ್ಣಯ ತೆಗೆದುಕೊಳ್ಳುವ ಪರಿಸ್ಥಿತಿ ಉಂಟಾಗಿಲ್ಲ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಇನ್ನಷ್ಟು ಕಠಿಣ ನಿಲುವುಗಳನ್ನು ತೆಗೆದುಕೊಳ್ಳಲಾಗುವುದು. ಲಸಿಕೆ ಕಡ್ಡಾಯಗೊಳಿಸುವ ಕುರಿತು ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು