ಶಿರಸಿ : ಅಪರಿಚಿತ ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಬಿಳಿ ಬಣ್ಣದ ಕಾರಿನಲ್ಲಿ ಆಗಮಿಸಿದ ಅಪಹರಿಕೊಂಡು ಹೋದ ಘಟನೆ ಇಲ್ಲಿನ ಟಿಪ್ಪುನಗರ ತಿರುವಿನಲ್ಲಿ ನಡೆದಿದ್ದು ಭಾರೀ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ.
ತಾಲೂಕಿನ ಕಾಳಂಗಿಯ ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೊಳಗಾದವಳಾಗಿದ್ದು, ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಕಾಲೇಜು ಬಳಿ ಈ ಘಟನೆ ಸಂಭವಿಸಿದೆ.
ಕಾರಿನಲ್ಲಿ ಮೂವರು ವ್ಯಕ್ತಿಗಳಿದ್ದು ವಿದ್ಯಾರ್ಥಿನಿಯನ್ನು ಅಪಹರಿಕೊಂಡು ಹೋಗಿರುವುದಾಗಿ ವಿದ್ಯಾರ್ಥಿನಿ ತಾಯಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪತ್ತೆಗಾಗಿ ಸಿ.ಪಿ.ಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…