ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯ; ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ : ಆಧುನಿಕ ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ನಾನಾ ರೀತಿಯ ಬದಲಾವಣೆಗಳು ಆಗುತ್ತಿವೆ.

ಈ ಸಂದರ್ಭದಲ್ಲಿ ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯವಾಗಿದ್ದು ಪ್ರತಿಯೊಬ್ಬರೂ ಅದನ್ನು ಅರಿತು ಮುನ್ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ವಸುಂಧರಾ ಸಮೂಹ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲೆ-ಸಂಸ್ಕೃತಿಯನ್ನು ಉಳಿಸು ವಂತಹ ಕಾರ್ಯಚಟುವಟಿಕೆಗಳು ನಿರಂತರ ನಡೆಯುವಂತಾಗಬೇಕು. ಈ ದಿಸೆಯಲ್ಲಿ ಸಂಘಟನಾತ್ಮಕ ಪ್ರಯತ್ನ ಮತ್ತು ಕೊಡುಗೆ ಅತ್ಯಗತ್ಯವಾಗಿದೆ ಎಂದರು.

Gayathri SG

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

4 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

19 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

23 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

46 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago