ಕಾರವಾರ : ನೇಣು ಬಿಗಿದುಕೊಂಡು ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆ ಕಾರವಾರದ ಡಿ.ಆರ್ ಕಚೇರಿಯಲ್ಲಿ ಬುಧವಾರ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆ. ಕಚೇರಿ ಕೆಲಸಕ್ಕಾಗಿ ಆಗಮಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ನಿವಾಸಿಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಪೊಲೀಸ್ ಪೇದೆ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.