ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. ಒಂದು ವರ್ಷದ ಹಿಂದೆ ಅಪಘಾತಕ್ಕೀಡಾದ ನಂತರ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಇದ್ದರು. ಇಡಗುಂಜಿ ಮೇಳದಲ್ಲಿ ಭಾಗವತಿ ಮಾಡುತ್ತಿದ್ದ ಕೃಷ್ಣ ಭಂಡಾರಿಯವರು ಚಿಕಿತ್ಸೆ ಫಲಕಾರಿಯಾಗದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗುಣವಂತೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ನಿಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.