News Karnataka Kannada
Sunday, April 28 2024
ಉತ್ತರಕನ್ನಡ

ಶಿರಸಿಯಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ

Harrasment
Photo Credit :

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಅಪರಿಚಿತರು ಅಪಹರಿಸಿದ ಬಗ್ಗೆ ಬುಧವಾರ ಬನವಾಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಲಕಿ ಹವಾಲ್ದಾರ್ ಗಲ್ಲಿಯಿಂದ ಮಾರಿಕಾಂಭಾ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಬಾಲಕಿ ತಾಯಿ ಬನವಾಸಿ ಪೋಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು