ಹರಪನಹಳ್ಳಿ:ಆಕಸ್ಮಿಕ ಬೆಂಕಿ ತಗುಲಿ ಮೂರು ಕುರಿ ಸಜೀವ ದಹನ

ಹರಪನಹಳ್ಳಿ: ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೂರು ಕುರಿ ಸಜೀವದಹನ ಗೊಂಡಿದ್ದು, ರೈತರು ಬೆಳೆದಿದ್ದ ಧವಸ, ಧಾನ್ಯಗಳು ಬೆಂಕಿಗೆ ಆಹುತಿಯಾಗಿ ಮೂರುವರೆ ಲಕ್ಷ ರೂಪಾಯಿ ನಷ್ಟ  ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ  ಘಟನೆ ಶುಕ್ರವಾರ ಸಂಭವಿಸಿದೆ.

ಹಲುವಾಗಲು ಆನಂದಪ್ಪ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿದ್ದು, ಮೂರು ಕುರಿಗಳು, ಟ್ರಾಕ್ಟರ್ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. 25 ಕ್ವಿಂಟಲ್ ಅಲಸಂದಿ ಸುಟ್ಟು ಬೂದಿಯಾಗಿದೆ. ಹೊಲದಲ್ಲಿದ್ದ ಕುಟುಂಬದ ಮೂರು ಜನ, ಇನ್ನೊಂದು ಮನೆಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ. ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮದ ಬೋವಿ ರಾಮಚಂದ್ರ ಒತ್ತಾಯಿಸಿದ್ದಾರೆ.

Swathi MG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

6 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

6 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

7 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

7 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

8 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

8 hours ago