News Karnataka Kannada
Sunday, May 05 2024
ಉತ್ತರಕನ್ನಡ

20 ಸಾವಿರ ಶಾಲೆಗಳಲ್ಲಿ ಮುಂದಿನ ವರ್ಷ ಹೊಸ ಶಿಕ್ಷಣ ನೀತಿ ಜಾರಿ: ಸಚಿವ ಬಿ.ಸಿ. ನಾಗೇಶ್

Bc Nagesh.
Photo Credit : News Kannada

ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಪದವಿಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ, ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಿದ್ದು, ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಜಾರಿಯಾಗುವುದರಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9, 10, 11, 12 ನೇ ತರಗತಿಗಳಿಗೆ ಕೂಡ ಪಾಠ ಮಾಡುವ ಜವಾಬ್ದಾರಿ ಹೊರಬೇಕಾಗುತ್ತದೆ9, 10 ನೇ ತರಗತಿಯಿಂದಲೇ ಪದವಿ ಪೂರ್ವ ಶಿಕ್ಷಣಕ್ಕೆ ಪೂರಕವಾಗುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು