News Karnataka Kannada
Tuesday, April 30 2024
ಉತ್ತರಕನ್ನಡ

ಕಾರವಾರ: ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ನೂತನ ಮಳಿಗೆ ಉದ್ಘಾಟನೆ

Karwar: Agriculture Produce Marketing Committee (APMC) inaugurates new stall
Photo Credit : News Kannada

ಕಾರವಾರ: ಬನವಾಸಿಯ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾಸನಕೊಪ್ಪದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ನೂತನ ಮಳಿಗೆಯನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬುಧವಾರ ಉದ್ಘಾಟಿಸಿದರು.

ಬಳಿಕ ಸಂತೊಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು (Bhoomi Pooja) ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬದನಗೋಡ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಅಧ್ಯಕ್ಷರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು