ಸಮುದ್ರದಲ್ಲಿ ಮುಳುಗಡೆಯಾದ ಬೋಟ್: ಕೋಟ್ಯಾಂತರ ರೂ. ಹಾನಿ

ಕಾರವಾರ: ಅಂಕೋಲಾ ಬೆಳ್ಳಂಬಾರದಲ್ಲಿ ಮೀನುಗಾರಿಕಾ ಬೋಟ್ ಮುಳುಗಿ 1.50 ಕೋಟಿ ರೂ. ಹಾನಿಯಾದ ಘಟನೆ ಮಂಗಳವಾರ ನಡೆದಿದೆ. ಅರಬ್ಬೀ ಸಮಿದ್ರದಲ್ಲಿ ವೇಗವಾದ ಗಾಳಿ ಹಾಗೂ ದೊಡ್ಡ ತೆರೆಗೆ ಬೋಟ್ ಸಿಲುಕಿ ಹಾನಿ.ಬೋಟನ ತಳಭಾಗದಲ್ಲಿ ಇರುವ ಫೈಬರ್ ಕಿತ್ತು ಒಳ ನುಗ್ಗಿದ ನೀರಿನಿಂದ ಬಲೆ ಹಾಗೂ ಮೀನುಗಾರಿಕಾ ಸಲಕರಣೆ ಮುಳುಗಿ ಹಾನಿಯಾಗಿದೆ. ಚಂದ್ರಾವತಿ ಸುಭಾಶ್ ಖಾರ್ವಿ ಎನ್ನುವವರಿಗೆ ಸೇರಿದ ಬೋಟ್ ಜೈ ಶ್ರೀರಾಮ ಎನ್ನುವ ಹೆಸರಿನ ಬೋಟ ಹಾನಿಗೆ ಒಳಗಾಗಿದೆ.

ಮುಳುಗಡೆಯಾಡ ಬೋಟನ್ನು ಚಾಲಕ ಆನಂದು ಪುಂಡಲೀಕ ಕಾರ್ವಿ ಎನ್ನುವವರು ಬೋಟ ಚಲಾಯಿಸುತ್ತಿದ್ದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹತ್ತಿರದಲ್ಲೇ ಇದ್ದ ಇನ್ನೊಂದು ಬೋಟಿಯ ಗಿರಿಯಾ ಗಣಪತಿ ಕಾರ್ವಿ ಅವರ ಬೋಟ್, ಮುಳುಗಡೆಯಾದ ಬೋಟಿನಲ್ಲಿದ್ದ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ.

Umesha HS

Recent Posts

ಈ ರೀತಿ ವಿಡಿಯೋಗಳು ಇದ್ದಾಗ ಬ್ಲರ್ ಮಾಡಬೇಕಿತ್ತು: ನಿಖಿಲ್​ ಕುಮಾರಸ್ವಾಮಿ

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಜೆಡಿಎಸ್ ಯುವ​ ನಾಯಕ ನಿಖಿಲ್​ ಕುಮಾರಸ್ವಾಮಿ ಮಾತನಾಡಿದ್ದು,  ಒಂದೇ ಒಂದು ಬಹಳ ದುಃಖ ತಂದಿದೆ.…

2 mins ago

ಬೀದರ್‌ನಲ್ಲಿ ಮಕ್ಕಳಸ್ನೇಹಿ ಕಲಿಕಾ ಕೇಂದ್ರ ಉದ್ಘಾಟನೆ

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾಕೇಂದ್ರಗಳನ್ನು ತೆರೆಯಲಾಗುತ್ತಿದೆ' ಎಂದು ವಾಣಿಜ್ಯ ತೆರಿಗೆ ಇಲಾಖೆಯ…

2 mins ago

ನೇಹಾ ಹತ್ಯೆ ಆರೋಪಿಗೆ ಗಲ್ಲು ವಿಧಿಸಿ : ಸಹಿ ಸಂಗ್ರಹ ಅಭಿಯಾನ

'ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ' ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ…

12 mins ago

ಈ ಸಲ ಖೂಬಾ ಸೋಲು ಖಚಿತ: ಬಿಜೆಪಿ ಸದಸ್ಯ ಪದ್ಮಾಕರ ಪಾಟೀಲ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ…

28 mins ago

ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಮಹಜರು ನಡೆಸಿದ ಎಸ್‍ಐಟಿ

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ  ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ…

38 mins ago

ಬಿರುಗಾಳಿ ಸಹಿತ ಭಾರಿ ಮಳೆ: ನೆಲ ಕಚ್ಚಿದ ಬಾಳೆ ಮತ್ತು ಹೀರೇ ಬೆಳೆ

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ…

45 mins ago