News Karnataka Kannada
Monday, April 29 2024
ಉತ್ತರಕನ್ನಡ

ಉತ್ತರಕನ್ನಡಕ್ಕೂ ಕಾಲಿಟ್ಟ ಕೋವಿಡ್‌ ರೂಪಾಂತರಿ ಸೋಂಕು

New Project 2023 12 19t154223.651
Photo Credit : News Kannada

ಕಾರವಾರ: ಜಗತ್ತನ್ನೆ ತಲ್ಲಣಗೊಳಿಸಿದ್ದ ಕೋವಿಡ್‌ ಮಹಾಮಾರಿ ಮತ್ತೊಮ್ಮೆ ಮಗದೊಂದು ರೂಪ ತಾಳಿ ವಕ್ಕರಿಸುತ್ತಿದೆ. ಇದೀಗ ಕೊರೊನಾ ರೂಪಾಂತರಿಯಾದ ಜೆಎನ್1 (JN1) ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟಿದೆ. ಕಾರವಾರತಾಲೂಕಿನ ಸದಾಶಿವಗಡ ಗ್ರಾಮದ ಯುವಕನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಗೋವಾದಿಂದ ಕಾರವಾರಕ್ಕೆ ಬಂದಿದ್ದ ಯುವಕನೋರ್ವನಲ್ಲಿ ಕಳೆದ 15 ದಿನಗಳ ಹಿಂದೆ ಸೋಂಕು ಪತ್ತೆಯಾಗಿದ್ದು, ಈಗ ಆರ್‌ಟಿಪಿಸಿಆರ್ ರಿಪೋರ್ಟ್ ನೆಗೆಟಿವ್ ಬಂದಿದೆ. ಒಟ್ಟು 15ರಿಂದ 20 ಜನರಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಸದಸ್ಯರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಲಸಿಕೆ ಪಡೆದ ಹಿನ್ನೆಲೆ ಕೇವಲ 3ರಿಂದ 4 ದಿನಗಳಲ್ಲಿ ಪೂರ್ತಿ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು