ಉತ್ತರ ಕನ್ನಡ : ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್ಗಳಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಶಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ: ಮನೆಗಳು ಬೆಂಕಿಗಾಹುತಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.