News Karnataka Kannada
Thursday, April 18 2024
Cricket
ಉತ್ತರಕನ್ನಡ

ಭಟ್ಕಳದ ‘ತೆಂಗಿನಗುಂಡಿ ಬೀಚ್’ನಲ್ಲಿನ ಭಗವಾಧ್ವಜ ತೆರವು

Flag
Photo Credit : News Kannada

ಉತ್ತರ ಕನ್ನಡ: ಮಂಡ್ಯ ಜಿಲ್ಲೆಯ ಬಳಿಕ ಇದೀಗ ಉತ್ತರ ಕನ್ನಡಕ್ಕೂ ಧರ್ಮ ಧ್ವಜ ದಂಗಲ್ ಕಾಲಿಟ್ಟಿದೆ. ಅನುಮತಿ ಇದ್ದರೂ ಭಗವಾಧ್ವಜ ನಿರ್ಮಿಸಿದ್ದನ್ನು ತೆರವುಗೊಳಿಸಲಾಗಿದೆ. ಅಲ್ಲದೇ ಧ್ವಜ ಕಟ್ಟೆಯನ್ನು ತೆರವುಗೊಳಿಸಿದ್ದಕ್ಕಾಗಿ ಗ್ರಾಮಸ್ಥರು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಜಿಲ್ಲೆಯ ಭಟ್ಕಳದ ತೆಂಗಿನಗುಂಡಿ ಬೀಚ್ ನಲ್ಲಿ ಅನುಮತಿ ಪಡೆದು ವೀರಸಾರ್ವರ್ಕರ್ ವೃತ್ತದಲ್ಲಿ ಭಗವಾಧ್ವಜ, ನಾಮಫಲಕ ಹಾಗೂ ಧ್ವಜ ಕಟ್ಟೆಯನ್ನು ನಿರ್ಮಿಸಲಾಗಿತ್ತು. ಆದರೀಗ ತೆವುಗೊಳಿಸಲಾಗಿದೆ. ಭಗವಾಧ್ವಜ, ಧ್ವಜ ಕಟ್ಟೆಯನ್ನು ತೆರವುಗೊಳಿಸಿದ್ದಕ್ಕಾಗಿ, ಭಟ್ಕಳದ ತೆಂಗಿನಗುಂಡಿ ಬೀಚ್ ನಲ್ಲಿ ಪಿಡಿಓ ಅಧಿಕಾರಿಯನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಯನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಆಕ್ರೋಶವನ್ನು ಹೊರ ಹಾಕಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು