News Karnataka Kannada
Tuesday, May 07 2024
ಕ್ರೀಡೆ

ಗೋಕರ್ಣ: ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Gokarna: Students of Sarvabhouma Gurukul selected for state level in sports meet
Photo Credit : News Kannada

ಗೋಕರ್ಣ: ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ಇಬ್ಬರು ವಿದ್ಯಾರ್ಥಿಗಳು ಇತ್ತೀಚೆಗೆ ಭಟ್ಕಳದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಹುಮಾನ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ 200 ಮೀಟರ್ ಓಟದಲ್ಲಿ ಬಿ. ಸ್ನೇಹಾ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರೆ, ಚೆಸ್ ಸ್ಪರ್ಧೆಯಲ್ಲಿ ಭರತ್ ಕುಮಾರ್ ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಜಿಲ್ಲೆಯನ್ನು ಪ್ರತಿನಿಧಿಸುವ ಅರ್ಹತೆ ಪಡೆದರು. ಇಬ್ಬರೂ ಏಳನೇ ತರಗತಿ ವಿದ್ಯಾರ್ಥಿಗಳು.

ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರು ವಿದ್ಯಾರ್ಥಿಗಳನ್ನು ಆಶೀರ್ವದಿಸಿದ್ದಾರೆ. ಗುರುಕುಲದ ಪ್ರಾಚಾರ್ಯ ಮಹೇಶ್ ಹೆಗಡೆ, ವಿದ್ಯಾರ್ಥಿ ಪರಿವೀಕ್ಷಕಿ ಸಂಧ್ಯಾ ಕಾನತ್ತೂರು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು