ಕಾರವಾರ: ಹಸಿರು ಸಮುದ್ರ ಆಮೆಯ ಕಳೆಬರ ಪತ್ತೆ

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಪರೂಪದ ಹಸಿರು ಸಮುದ್ರ ಆಮೆಯ ಕಳೆಬರ ಪತ್ತೆಯಾಗಿದೆ.

ಚೆಲೋನಿಯಾ ಮೈಡಾಸ್ ಎನ್ನುವ ವೈಜ್ಞಾನಿಕ ಹೆಸರಿನ ಅಮೆ ಈ ಭಾಗದಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಮೂರು ತಿಂಗಳ ಹಿಂದೆ ಒಮ್ಮೆ ಗ್ರೀನ್ ಸೀ ಟರ್ಟಲ್ ಮೃತ ದೇಹ ಕಂಡು ಬಂದಿದ್ದು, ಇದನ್ನು ಕಡಲ ಜೀವಶಾಸ್ತ್ರ ಅಧ್ಯಯನ ಕೇಂದ್ರದಲ್ಲಿ ಸಂರಕ್ಷಿಸಿ ಇರಿಸಲಾಗಿದೆ. ಇದು ತಿಳಿ ಹಸಿರು ಬಣ್ಣದ ಕಡಲಾಮೆಯಾಗಿದೆ.

ಸುಮಾರು 4 ದಿನಗಳ ಹಿಂದೆ ಈ ಆಮೆ ಮೃತಪಟ್ಟಿರಬಹುದು ಎಂದು ಕಡಲ ಜೀವಶಾಸ್ತ್ರ ವಿಭಾಗದ ಪ್ರಾಚಾರ್ಯ ಜಗನ್ನಾಥ ರಾಠೋಡ ತಿಳಿಸಿದ್ದಾರೆ.

Gayathri SG

Recent Posts

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

6 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago