News Karnataka Kannada
Monday, April 29 2024
ಉತ್ತರಕನ್ನಡ

ವೀಕೆಂಡ್‌ ಟ್ರಿಪ್‌ ಪ್ಲ್ಯಾನ್‌ ಮಾಡಿದೀರಾ, ಉತ್ತರಕನ್ನಡದಲ್ಲಿ ಈ ಜಲಪಾತಗಳಿಗೆ ಎಂಟ್ರಿ ಇಲ್ಲ

Have you planned a weekend trip, there is no entry to these waterfalls in Uttara Kannada
Photo Credit : Twitter

ಕಾರವಾರ: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಮಾಗೋಡು, ಸಾತೊಡ್ಡಿ, ಅಪ್ಸರಕೊಂಡ, ವಿಭೂತಿ ಫಾಲ್ಸ್‌ ಸೇರಿದಂತೆ ಜಿಲ್ಲೆಯ ಬಹುತೇಕ ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದಾರೆ. ಜಲಪಾತಕ್ಕೆ ತೆರಳುವ ದಾರಿಯಲ್ಲಿ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿತವಾಗಿರುವ ಕಾರಣ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಡುಪಿಯ ಕೊಲ್ಲೂರು ಅರಶಿನ ಗುಂಡಿ ಜಲಪಾತದಲ್ಲಿ ಯುವಕನೊಬ್ಬ ರೀಲ್ಸ್‌ ಮಾಡುವ ವೇಳೆ ಪ್ರಾಣ ಕಳೆದುಕೊಂಡಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಗೋವಾದ ಜಲಪಾತಗಳ ಪ್ರವೇಶಕ್ಕೆ ಅಲ್ಲಿನ ಸರ್ಕಾರ ನಿಷೇಧ ವಿಧಿಸಿದ್ದನ್ನು ಗಮನಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು