ಫಾಲ್ಸ್‌ ವೀಕ್ಷಣೆಗೆ ತೆರಳಿದ್ದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ ಜೇನು ದಾಳಿ

ಕಾರವಾರ: ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಾತೊಡ್ಡಿ ಜಲಪಾತದಲ್ಲಿ ಘಟನೆ ನಡೆದಿದೆ. 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹಾಗೇಯೆ ಈ ಬಾರಿ ತೆರಳಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಿವೆ.

ಸದ್ಯ ಜೇನುಹುಳುಗಳ ದಾಳಿ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆಗೆ ನಿರ್ಬಂಧ ಹೇರಿದೆ. ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದೆ. ಏ.14ರಿಂದ ಅನಿರ್ದಿಷ್ಟ ಕಾಲದವರೆಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಎಂದು ಬ್ಯಾನರ್‌ ಹಾಕಲಾಗಿದೆ.

Nisarga K

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago