ಮಾಜಿ ಎನ್ನುವ ಶಾಪದಿಂದ ವಿಮುಕ್ತನಾಗಿದ್ದೇನೆ: ಶಾಸಕ ಸತೀಶ್ ಸೈಲ್

ಕಾರವಾರ:  ಮಾಜಿ ಎನ್ನುವ ಶಾಪದಿಂದ ವಿಮುಕ್ತನಾಗಿದ್ದೇನೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ನಗರದ ಕುಂಠಿಮಹಮ್ಮಾಯಿ ದೇವಸ್ಥಾನದ ಸಮೀಪ ಬುಧವಾರ ನಡೆದ ಬಝಾರ್ ಶಾಲೆಯ ಶತಮಾನೋತ್ಸವ ಪ್ರಾರಂಭ ಮತ್ತು ಕಲಿಕಾ ಕಾರ್ಯಕ್ರಮ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಸರು ಪ್ರಸ್ತಾಪಿಸದ ಮಾಜಿ ಶಾಸಕರು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದರು.

ಕಳೆದ ವರ್ಷಗಳಿಗೆ ಹೊಲಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.

ಶಾಲೆಗೆ ಯಾವುದೇ ನೆರವು ಬೇಕಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದರು.

ಶಾಸಕರಾಗಿ ಆಯ್ಕೆಯಾದ ನಂತರದಲ್ಲಿ ಶಾಸಕ ಸತೀಶ್ ಸೈಲ್ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ, ನಗರಸಭೆ ಸದಸ್ಯ ಪ್ರದೀಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸಮೀರ ನಾಯಕ, ರಾಘು ನಾಯ್ಕ, ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಾನಂದ ಮತ್ತಿತರರು ಇದ್ದರು.

Sneha Gowda

Recent Posts

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

8 mins ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್…

10 mins ago

ಸಿಟ್ಟಿನಲ್ಲಿ ಕಪಾಳ ಮೋಕ್ಷ: ವ್ಯಕ್ತಿ ಮೃತ್ಯು

ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.

16 mins ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…

16 mins ago

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ…

23 mins ago

ಮಂಗಳೂರಿಗೆ ನೀರೊದಗಿಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಇಳಿಕೆ

ಕರಾವಳಿಯಲ್ಲಿ ಹೆಚ್ಚಾದ ಬಿಸಿಲ‌ ದಗೆ ಹೆಚ್ಚಾಗುತ್ತಿದೆ. ಪರಿಣಾಮ ತಾಫಮಾಣ ಏರಿದಂತೆ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

27 mins ago