News Karnataka Kannada
Thursday, May 02 2024
ಉತ್ತರಕನ್ನಡ

ಸಿಎಂಗೆ ಧಮ್‌ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ: ಅನಂತ್‌ ಕುಮಾರ್‌ ಹೆಗ್ಡೆ ಸವಾಲ್‌

Anant Kumar Hegde: If CM has dhamma, stop him from becoming a Hindu rashtra
Photo Credit : News Kannada

ಉತ್ತರ ಕನ್ನಡ: ಫೈರ್‌ ಬ್ರ್ಯಾಂಡ್‌ ರಾಜಕಾರಣಿಯೆಂದೆ ಹೆಸರು ಪಡೆದಿದ್ದ ಸಂಸದ ಅನಂತ್‌ ಕುಮಾರ್‌ ಅನಾರೋಗ್ಯ ಇತರ ಕಾರಣಗಳಿಂದ ಕೆಲದಿನಗಳ ಕಾಲ ಸೈಲೆಂಟ್‌ ಆಗಿದ್ದರು.

ಇದೀಗ ಮತ್ತೆ ಆಕ್ಟೀವ್‌ ಆದಂತಿದೆ. ಶಿರಸಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರಿಗೆ ಧಂ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್​ ಕುಮಾರ್​ ಹೆಗಡೆ ಸವಾಲು ಹಾಕಿದ್ದಾರೆ.

ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮದ್​ನ ಸರ್ಕಾರ. ಅಲ್ಪ ಸಂಖ್ಯಾತರ ಓಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ,ಅವರ ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು